Home Posts tagged #hanuman chalis

ಹಿಂದೂ ಸಂಘಟನೆಗಳ ನಿಷೇಧ ವಿರೋಧಿಸಿ ಮೂಡುಬಿದಿರೆಯಲ್ಲಿ ಹನುಮನ್ ಚಾಲೀಸ್ ಪಠಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಲ್ಲಿ ರಾಷ್ಟ್ರೀಯ ಹಿಂದೂ ಸಂಘಟನೆಯಾದ ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತ್ರಶಕ್ತಿ ದುರ್ಗಾವಾಹಿನಿ ಸಂಘಟನೆಯನ್ನು ನಿಷೇಧಗೊಳಿಸುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಮೂಡುಬಿದಿರೆ ವೆಂಕಟರಮಣ ದೇವಸ್ಥಾನದಲ್ಲಿ