Home Posts tagged #hari kriahna bantwala

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು