Home Posts tagged #hasana death case

ಬಾಣಾವರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಆತ್ಮಹತ್ಯೆ: ಸಾರ್ವಜನಿಕರ ಆಕ್ರೋಶ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಾಣಾವರದಲ್ಲಿ ವಾಹನ ತಪಾಸಣೆ ವೇಳೆ ಹೆಚ್ಚು ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಾಹನ ಚಾಲಕ ಮಂಜುನಾಥ್ (೫೦) ತನ್ನ ವಾಹನದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಬಾಣಾವರ ಸಮೀಪದ ಸರ್ವೆ ಕೊಪ್ಪಲು ಮೂಲದವರಾಗಿದ್ದು ಆರ್.ಟಿ.ಓ ಅಧಿಕಾರಿಗಳ ತಪಾಸಣೆಯ ವೇಳೆ ಹದಿನೇಳು ಸಾವಿರ
How Can We Help You?