Home Posts tagged #hasana jds road show

ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರ ರೋಡ್ ಶೋ

ಆಲೂರು : ಕಳೆದ 40 ವರ್ಷಗಳಿಂದಲೂ ಸಹ ಬಿಜೆಪಿಯ ಕಾರ್ಯಕರ್ತನಾಗಿ ತಳಮಟ್ಟದಿಂದ ತಾಲೂಕಿನಲ್ಲಿ ಪಕ್ಷಕಟ್ಟಲು ಸಮವಹಿಸುತ್ತಿದ್ದ ಹಿರಿಯ ಮುಖಂಡರಾದ ಧರ್ಮರಾಜ್ ಬಿಜೆಪಿ ತೊರೆದು ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಶಾಸಕರು ನಡೆಸಿದ ರೋಡ್ ಶೋನಲ್ಲಿ ಭಾಗವಹಿಸಿದ ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ