Home Posts tagged #hasna

ಎತ್ತಿನಹೊಳೆಯ ಅವೈಜ್ಞಾನಿಕ ಕಾಮಗಾರಿಯ ಅವಾಂತರಆಲೂರಿನ ಪಾಳ್ಯದಲ್ಲಿ ಬಡವರ ಮನೆ ಬಿರುಕು

ಆಲೂರು ತಾಲೂಕು ಪಾಳ್ಯ ಹೋಬಳಿ ಲಕ್ಷ್ಮಿಪುರ ಗ್ರಾಮದ ಸೋಮಶೇಖರ್ ಎಂಬವರ ಮನೆ ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು ಅದರಲ್ಲಿ ವಾಸ ಮಾಡಲು ಸಾಧ್ಯವಾಗುತ್ತಿಲ್ಲ.ಎತ್ತಿನಹೊಳೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ. ಸುಮಾರು ಆರೇಳು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯಿಂದ ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ
How Can We Help You?