Home Posts tagged #heart

ಹೃದಯಾಫಾತ ಸೂಚಕ ಕಿಣ್ವಗಳು

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್