Home Posts tagged #hebri

ಡೀಮ್ಡ್ ಫಾರೆಸ್ಟ್ ಸಮಸ್ಯೆ ಇತ್ಯರ್ಥವಾಗದೆ ಹಕ್ಕು ಪತ್ರ ನೀಡುವುದು ಎಷ್ಟು ಸರಿ : ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಪ್ರಶ್ನೆ

ಡೀಮ್ಸ್ ಫಾರೇಸ್ಟ್ ಸಮಸ್ಯೆಯನ್ನು ಪರಿಹರಿಸಿ ಹಕ್ಕು ಪತ್ರವನ್ನು ವಿತರಿಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು. ಆದರೆ ಇತ್ತೀಚಿನ ವರದಿ ಪ್ರಕಾರ ಸುಪ್ರೀಂ ಕೋರ್ಟಿನ ಹಸಿರು ನ್ಯಾಯ ಪೀಠದ ತೀರ್ಪೆ ಅಂತಿಮ. ಸರಕಾರ ಸಲ್ಲಿಸಿರುವ ಅಫಿದಾವಿತ್ ತಿರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‍ನಲ್ಲಿ ಸಮಸ್ಯೆ ಇತ್ಯರ್ಥವಾಗದೆ ಇರುವಾಗ

ಕಾರ್ಕಳ: ಚಂದ್ರ ಗ್ರಹಣ ಭಾಗಶಃ ಗೋಚರ

ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ ದೇವಾಲಯ , ಅನಂತ ಶಯನ ದೇವಾಲಯ, ಮುಖ್ಯಪ್ರಾಣ ದೇವಾಲಯ, ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ , ಹೆಬ್ರಿಯ ಅನಂತ ಪದ್ಮನಾಭ ದೇವಾಲಯ , ಅಜೆಕಾರು ವಿಷ್ಣುಮೂರ್ತಿ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯಗಳು ನಡೆದು ದೇವರಿಗೆ