ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಗೆ ನೀಡುತ್ತಿದ್ದ ವಿನಾಯಿತಿಯನ್ನು ಏಕಾಏಕಿಯಾಗಿ ರದ್ದುಗೊಳಿಸುವ ಹುನ್ನಾರ ನಡೆಸುತ್ತಿರುವುದನ್ನು ಮನಗಂಡ. ಹೆಜಮಾಡಿ ಟೋಲ್ ಹೋರಾಟ ಸಮಿತಿ, ವಿನಾಯಿತಿ ಮುಂದುವರಿಸುವಂತ್ತೆ ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಟೋಲ್ ಅಧಿಕಾರಿಗೆ ಮನವಿ ಹಸ್ತಾಂತರಿಸಿದ್ದು, ನಮ್ಮ ಮನವಿಗೆ ಮಾನ್ಯತೆ ನೀಡದೆ ಇದ್ದಲ್ಲಿ
ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು ಯಾವುದೇ ಸಂಸ್ಥೆಗಳು ಗುತ್ತಿಗೆ ನೀಡಿದ್ದಲ್ಲಿ ಕಂಬ ಅಳವಡಿಸುವ ಕಷ್ಟ ತಪ್ಪಿಸಲು ಹೆದ್ದಾರಿ ಪಕ್ಕದ