ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ ಕೃಷಿ ಮೇಲ್ವಿಚಾರಕರಾದ ರಮೇಶ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ ಪೆರುವಾಜೆ ಗ್ರಾಮದ ಸದಸ್ಯರಾದ ಶ್ರೀನಿವಾಸ ನಾಯ್ಕ ಇವರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೇಲ್ಚಾವಣಿಯಿಂದ ಕೆಳಗಡೆ ಬಿದ್ದು ಸೊಂಟಕ್ಕೆ ಬಲವಾಗಿ ಪೆಟ್ಟು ಬಿದ್ದು ಮಲಗಿದ ಸ್ಥಿತಿಯಲ್ಲಿರುತ್ತಾರೆ ಇವರಿಗೆ ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ಸಿಗುವಂತಹ ವಾಟರ್ ಬೆಡ್ ನ್ನು ವಿತರಿಸಲಾಗಿದೆ ಈ ಸಂದರ್ಭದಲ್ಲಿ ಶ್ರೀ ಜಲದುರ್ಗ ದೇವಿ ದೇವಸ್ಥಾನ ಪೆರುವಾಜೆ ಮಾಜಿ
ನಮ್ಮ ಯುವ ತೇಜಸ್ಸಿನ ಆಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ‘ಪ್ರದೀಪ್ ಅಡ್ಕ’ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು, ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆಂಬುಲೆನ್ಸ್‌ನಲ್ಲಿ ಬಹಳಷ್ಟು ಬಾರಿ ಬಡವರಿಗೆ (ಕಷ್ಟದಲ್ಲಿರುವವರಿಗೆ) ಜನರಿಗೆ ಉಚಿತ ಸೇವೆಯನ್ನು ಒದಗಿಸಲೂ ಕಾರಣಕರ್ತರಾದ ಬಡ ಕುಟುಂಬದ ಪ್ರದೀಪರು ಯುವ ತೇಜಸ್ಸಿನ ನಲ್ಮೆಯ
ಎಲ್ಲಾ ಮಕ್ಕಳಂತೆ ಆಟದಲ್ಲೂ ಪಾಠದಲ್ಲೂ ಸದಾ ಚಟುವಟಿಕೆಯಿಂದ್ದಿದ್ದ 13 ವರ್ಷದ ಬಾಲಕ ಸವಣೂರಿನ ಧನ್ವಿತ್ ಈಗ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಲಗಿದ್ದಾನೆ. ಎರಡು ತಿಂಗಳ ಹಿಂದೆ ವಾಂತಿ ಕಾಣಿಸಿಕೊಂಡ ಈತನಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದರೂ ಫಲಕಾರಿ ಆಗಲಿಲ್ಲ. ಬಳಿಕ ಮಂಗಳೂರಿನ ಕೆ. ಎಂ.ಸಿಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿದೇ ಮಂಗಳೂರಿನ ಫಸ್ಟ್ ನ್ಯೂರೊಗೆ ದಾಖಲಿಸಲಾಯಿತು. ಇಲ್ಲಿ ಈತನಿಗೆ ಮೆದುಳು
ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ. ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ 3ರಿಂದ 4 ಸಾವಿರದಷ್ಟು ವೆಚ್ಚವಾಗುತ್ತದೆ. ತೀರ ಬಡತನದಲ್ಲಿರುವ ಈ ಕುಟುಂಬಕ್ಕೆ ಚಿಕಿತ್ಸೆಯ