ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಲ್ಶ ಗ್ರಾಮದ ಸನ್ನಿದಿ ಪ್ರಗತಿಬಂಧು ತಂಡದ ಸದಸ್ಶರಾದ ಯಾದವ ರವರಿಗೆ ಕ್ರಿಟಿಕಲ್ ಇನ್ಲೇಸ್ ಯೋಜನೆಯಡಿಯಲ್ಲಿ ರೂ.25000 ಸಹಾಧನವನ್ನು ಆರೋಗ್ಶ ಸುಧಾರಣೆಗಾಗಿ ವಿತರಿಸಿ ಸಾಂತ್ವಾನ ತಿಳಿಸಲಾಯಿತು.ಬಲ್ಶ ಗ್ರಾಮದ ಯಾದವರವರು ಕೆಲಸ ಮಾಡುವ ಸಂದರ್ಭ ಆಕಸ್ಮೀಕವಾಗಿ ಮರದಿಂದ ಬಿದ್ದು ಬೆನ್ನು ಮೂಳೆ ಮತ್ತು
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ ತರಲು ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಅವರು ಸಜ್ಜಾಗುತ್ತಿದ್ದಾರೆ.. ಮೀರಾ ಸಿನಿಮಾ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿದೆ.. ಇದೀಗ ಕೋಸ್ಟಲ್‌ವುಡ್‌ನಲ್ಲಿ ಸಿನಿಮಾಗಳಿಗೆ ಹೊಸ ರೂಪ
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್( ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 63ನೇ ಸೇವಾ ಯೋಜನೆಯ ಅಂಗವಾಗಿ ಮೇ ತಿಂಗಳ 1ನೇ ಯೋಜನೆಯನ್ನು ದರೆಗುಡ್ಡೆ ಗ್ರಾಮದ ಆನೆಗುಡ್ಡೆ ಪರಿಸರದ ಅನಾರೋಗ್ಯ ಪೀಡಿತರಾಗಿರುವ ವಿಜಯ್ ಪೂಜಾರಿ ಅವರ ಚಿಕಿತ್ಸೆಗೆ ಆಥಿ೯ಕ ನೆರವನ್ನು ನೀಡಲಾಯಿತು.ಆನೆಗುಡ್ಡೆ ಪರಿಸರದ ವಿಜಯ್ ಪೂಜಾರಿ ಅವರು ಮುಂಬೈಯಲ್ಲಿ ಸಣ್ಣ ಉದ್ಯೋಗದಲ್ಲಿರುವಾಗ ಆಕ್ಸಿಡೆಂಟ್ ಆಗಿ ಕಾಲಿನ ಎಲುಬು ಮುರಿತವಾಗಿರುತ್ತದೆ. ಅವರಿಗೆ ಒಂದು ವರ್ಷ ಕೆಲಸಕ್ಕೆ
ಕಾಸರಗೋಡಿನ ಬದಿಯಡ್ಕ ನಿವಾಸಿ ಪ್ರಶಾಂತ್ ರೈ ಅವರು, ಲಿಂಪೋಮ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ತಗುಲಲಿದೆ. ಇದೀಗ ಬಡ ಕುಟುಂಬ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ.ಪ್ರಶಾಂತ್ ರೈ ಅವರು ವೃತ್ತಿಯಲ್ಲಿ ಅಧ್ಯಾಪಕರಾಗಿದ್ದು, ಇವರು ಹಲವು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಇದವರಿಗೆ 35ರಿಂದ 40 ಲಕ್ಷ ಖರ್ಚು ತಗುಲಿದೆ. ಇನ್ನು ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಸೂಚಿಸಿದ್ದು, 70ರಿಂದ 75 ಲಕ್ಷ
ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ ಎಂದು ಸಂಸ್ಥೆಯ
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ ಹಾಗೂ ಸಂಕಷ್ಠದ ಸಮಯದಲ್ಲಿ ತನ್ನ ಒಬ್ಬನೇ ಮಗನಾದ 28 ವರ್ಷ ಪ್ರಾಯದ ಕಿರಣ್ ದೇವಾಡಿಗ ಅವರು