Home Posts tagged #helping news (Page 2)

ಉಳ್ಳಾಲ: ಅಸೌಖ್ಯದಲ್ಲಿರುವ ಮಗುವಿಗೆ ಧನಸಹಾಯ ಹಸ್ತಾಂತರಿಸಿದ ಧರ್ಮನಗರ ಜ್ಯೂನಿಯರ್ ಬಾಯ್ಸ್

ಉಳ್ಳಾಲ : ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್ ಬಾಯ್ಸ್ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ ತೆಂಗಿನಹಿತ್ಲು ರಾಹುಗುಳಿಗ ಬನದ ಅರ್ಚಕ ಭಾಸ್ಕರ್ ತೆಂಗಿನಹಿತ್ಲು ಅವರು ಬಂಟ್ವಾಳ ತಾಲೂಕಿನ ಮಂಕುಡೆಕೋಡಿ

ಕಿನ್ನಿಗೋಳಿ : ಮಾರಕ ಕಾಯಿಲೆಯಿಂದ ಬಳಲುತ್ತಿರುವ ಮಮತಗೆ ಬೇಕಾಗಿದೆ ದಾನಿಗಳ ನೆರವು

ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಇದುವರೆಗೆ ಸುಮಾರು 65 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ದಾನಿಗಳ, ಮಹರಾಷ್ಟ್ರ ಸರಕಾರ ಅಲ್ಲದೆ

bantwala : ಗುಡಿಸಲಲ್ಲಿ ವಾಸವಾಗಿದ್ದ ಬಡ ಕುಟುಂಬಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ಮನೆ ನಿರ್ಮಾಣ

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಪರಿಶಿಷ್ಠ ಜಾತಿ ಸಮುದಾಯಕ್ಕೆ ಸೇರಿದ ಬಾಡ ಹಾಗೂ ನೊಕ್ಕೆ ದಂಪತಿ ಕುಟುಂಬ

ಮೂಡುಬಿದಿರೆ : ಮುರುಕು ಮನೆಯಲ್ಲಿ ಜೀವಿಸುತ್ತಿರುವ ಅಸಹಾಯಕ ಕುಟುಂಬಕ್ಕೆ ಬೇಕಾಗಿದೆ ನೆರವು

ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ ಸ್ಥಿತಿಯಲ್ಲಿ ಇರುವೈಲಿನಲ್ಲೊಂದು ಅಸಹಾಯಕ ಕುಟುಂಬವು ಇಂದೋ, ನಾಳೆಯೋ ಬಿದ್ದು ಹೋಗಲಿರುವ ಮನೆಯಲ್ಲಿ ಜೀವನ

Bynduru : ಚಂದು ಪೂಜಾರ್ತಿ ಅವರ ಸುಸಜ್ಜಿತ ಮನೆಯ ಉದ್ಘಾಟನಾ ಕಾರ್ಯಕ್ರಮ

ಬೈಂದೂರಿನ ನಾಡ ಗ್ರಾ.ಪಂ. ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ಕಾಲೋನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಅವರಿಗೆ ಸಮಾನ ಮನಸ್ಕರ ಯುವಕರ ತಂಡ ಆಸರೆಯಾಗಿದೆ. ಸುಸಜ್ಜಿತವಾಗಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ನಾವುಂದ, ಅಜ್ಜಿ ಮನೆ ಕನಸು ನನಸು ಮಾಡೋಣ ವಾಟ್ಸಾಪ್ ಗ್ರೂಪ್, ನಾಡ ಗ್ರಾ.ಪಂ ಹಾಗೂ ಪತ್ರಕರ್ತರ ಮಿತ್ರ ಸಹಕಾರದಿಂದ ಮಂಜುನಾಥ ನಿಲಯ

ಮೂಡುಬಿದರೆ : ಬಡ ಕುಟುಂಬಕ್ಕೆ ಆಸರೆಯಾದ ಪವರ್ ಫ್ರೆಂಡ್ಸ್

ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್