Home Posts tagged #helplinesevatanda

ನೊಂದ ಕುಟುಂಬಗಳ ನೆರವಿಗೆ ಮಿಡಿದ ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ

ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ ಸಹಯೋಗದೊಂದಿಗೆ ಭವತಿ ಬಿಕ್ಷಾಂದೇಹಿ ಸೇವಾ ಕಾರ್ಯವು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ಸೇವಾ ಕಾರ್ಯದ ಮುಖ್ಯ ಆಕರ್ಷಣೆಯಾಗಿ ವಿಶೇಷ ವೇಷವು ಎಲ್ಲರ ಗಮನಸೆಳೆಯಿತು. ನೊಂದ ಮೂರು ಕುಟುಂಬಗಳ ಸಹಾಯಕ್ಕಾಗಿ ನೆರವಾಗಲು ಯುವಕರು ಕೈಜೋಡಿಸಿದ್ದು ವಿಶೇಷ. ಕಟೀಲು ದೇವಾಲಯದಲ್ಲಿ ಸುಮಾರು ಒಂದು