ಹೆಮ್ಮಾಡಿ ಕಿರಿಮಂಜೇಶ್ವರದ ಸುಳ್ಳೆಯಲ್ಲಿರುವ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ನವನೀತ 2.0 ಕಾರ್ಯಕ್ರಮ ಸಂಭ್ರಮವು ಜಯಶ್ರೀ ಸಭಾಭವನದಲ್ಲಿ ನಡೆಯಿತು. ಕಲರ್ಸ್ ಕನ್ನಡ ಗಿಜ್ಜಿ ಗಿಲಿ ಗಿಲಿ ಖ್ಯಾತಿಯ ನಟಿ ದೀಕ್ಷಾ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಕುಗ್ಗದೆ ಸಕರಾತ್ಮಕ ಯೋಚನೆಯನ್ನು ಮೈಗೂಡಿಸಿಕೊಂಡು ಆ ಮೂಲಕ
ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ.ಎಮಿಯೆಂಟೆಕ್ ಸಿಎಂಡಿ ಸಿಜಿತ್ ಆರ್ಯ ಬಿಲ್ಡ್ ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಸಾರ್ವಿನ್ ಪ್ಲಾಸ್ಟ್
ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡ ಅಪಾರ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರನ್ನು ಕಂಡಾಗ, ಬಿಜೆಪಿ ಬಗ್ಗೆ ಬೈಂದೂರಿನ ಮಹಿಳೆಯರಿಗೆ ನಂಬಿಕೆಯಿರುವುದು ಖಾತ್ರಿ. ಅಪಾರ ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬೈಂದೂರಲ್ಲಿ ಗುರುರಾಜ್ ಗಂಟೆಹೊಳೆ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿಯ ಸ್ಟಾರ್ ಪ್ರಚಾರಕಿ, ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು. ಅವರು ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ನಡೆದ ಮಹಿಳಾ