Home Posts tagged #hijab vs saffron shawl

ಹಿಜಾಬ್- ಕೇಸರಿ ವಿವಾದ; ಹಿಜಾಬ್ ಧರಿಸಿದ 58 ವಿದ್ಯಾರ್ಥಿಗಳು ಅಮಾನತು

ಬೆಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದದ ಸಂಬಂಧವಾಗಿ ನಿನ್ನೆ ಹೈಕೋರ್ಟ್ ತ್ರಿ ಸದಸ್ಯ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಇಂದು ಶಿವಮೊಗ್ಗ ಜಿಲ್ಲೆಯ ಶಿರಾಳ ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 58 ವಿದಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ
How Can We Help You?