Home Posts tagged #hijablatestnews

ಹಿಜಾಬ್ ಧರಿಸಿವುದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ: ಹೈಕೋರ್ಟ್‍ನಿಂದ ತೀರ್ಪು

ಪ್ರತಿಭಟನೆಗಳು, ಆರೋಪ, ಪ್ರತ್ಯಾರೋಪಗಳು ಮತ್ತು ಒಂದರ ಹಿಂದೊಂದು ವಿಚಾರಣೆಗಳ ನಂತರ, ಕರ್ನಾಟಕ ಹೈಕೋರ್ಟ್ ಇಂದು ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಿದೆ. ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಇದನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.ಉಡುಪಿ ಕಾಲೇಜಿಗೆ
How Can We Help You?