Home Posts tagged #hindu samajothsava

ಅ.10ರಂದು ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ – ಅನಧಿಕೃತ ಬ್ಯಾನರ್ ಗಳ ತೆರವು

ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಳಿಕ ಎಚ್ಚೆತ್ತಿರುವ ಉಡುಪಿ ನಗರಸಭೆ, ನಗರ ವ್ಯಾಪ್ತಿಯ ಅನಧಿಕೃತ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸಿದೆ. ಉಡುಪಿಯಲ್ಲಿ ಅಕ್ಟೋಬರ್ ಹತ್ತರಂದು ಹಿಂದೂ ಸಮಾಜೋತ್ಸವ ಆಯೋಜನೆಗೊಂಡಿದ್ದು, ಹಿಂದೂ ಸಮಾಜೋತ್ಸವದ ಎಲ್ಲಾ ಬ್ಯಾನರ್ ಗಳನ್ನೂ ತೆರವುಗೊಳಿಸಲಾಗಿದೆ. ಉಡುಪಿ ನಗರ ಸುತ್ತಮುತ್ತ ಅಳವಡಿಸಿದ್ದ