Home Posts tagged #holi

ಶಿವಪಾಡಿಯಲ್ಲಿ ಹೋಳಿ ಹುಣ್ಣಿಮೆಯ ರಂಗು : ಸೃಷ್ಟಿಯ ಮೂಲವಾದ ಶ್ರೀ ರುದ್ರನಿಗೆ ಪ್ರಥಮ ಸೇವೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹನ್ನೊಂದನೇ ದಿನವಾದ ಮಾರ್ಚ್ 04, 2023 ರ ಶನಿವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು ಭಕ್ತಾದಿಗಳು ಅತಿರುದ್ರ ಮಹಾಯಾಗಕ್ಕೆಂದು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಆಗಮಿಸುತ್ತಿದ್ದು, ಶಿವ