Home Posts tagged #Home Minister Araga Manasendra

ಮಂಗಳೂರಿನಲ್ಲಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರದ ಜತೆ ಚರ್ಚೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ