ನಾಡಿನ ಪ್ರಸಿದ್ಧ ಸಂಸ್ಥೆಯಾಗಿರುವ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಶಿಬರೂರು ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ 3.30ಕ್ಕೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಅ.29ರಂದು ಬಿಜೈನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಓರ್ವ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು
ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ. ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ