Home Posts tagged #ideal ice cream

ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ : ವಾಹನ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲು

ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ರವರು ಇತ್ತೀಚೆಗೆ ರಾತ್ರಿ 8.30ರ ಸುಮಾರಿಗೆ ವಾಕಿಂಗ್ ಮುಗಿಸಿ ಬಾಳಿಗಾ ಸ್ಟೋರ್ಸ್‍ಗೆ ಸಮಾಗ್ರಿ ಖರೀದಿಗೆ ಅಂಗಡಿಯ ಮುಂಭಾಗದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‍ನಲ್ಲಿ ಬಂದ ಝೋಮಾಟೋ ಹುಡುಗ ಅವರಿಗೆ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿ ತೀರ್ವ ರಕ್ತಸ್ರಾವವಾಗಿದ್ದು ಕೂಡಲೆ ಅವರನ್ನು

ನರೇಂದ್ರ ಮೋದಿ ಮತ್ತು ಪಿ.ವಿ.ಸಿಂಧುಗೆ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ: ಪಬ್ಬಾಸ್  ಕೆಫೆ  ಟ್ವೀಟ್

ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ.   ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ