Home Posts tagged #iisc

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಐಐಎಸ್‌ಸಿಗೆ ರೂ. 425 ಕೋಟಿ ಬೃಹತ್ ದೇಣಿಗೆ

ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಬೆಂಗಳೂರಿನ ತನ್ನ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ವೈದ್ಯಕೀಯ ಕಾಲೇಜಿನ ಜೊತೆಗೆ 800 ಹಾಸಿಗೆಗಳ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ  ಸ್ಥಾಪಿಸಲು ಸುಸ್ಮಿತಾ ಮತ್ತು ಸುಬ್ರೋತೊ ಬಾಗ್ಚಿ ಮತ್ತು ರಾಧಾ ಮತ್ತು ಎನ್ಎಸ್ ಪಾರ್ಥಸಾರಥಿ ಅವರ ಪಾಲುದಾರಿಕೆಯ ಮೂಲಕ  ರೂ.  425 ಕೋಟಿ ದೇಣಿಗೆ ಸ್ವೀಕರಿಸಿದೆ.
How Can We Help You?