Home Posts tagged #ijp

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಪಂಚನಾಮೆಯ ಪ್ರಕ್ರಿಯೆ ಆರಂಭ

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪಿಸಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಂತೋಷ್ ಸಂಬಂಧಿಕರು ನೀಡಿದ ದೂರಿನನ್ವಯ ಕೆ.ಎಸ್.ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್.ಐ.ಆರ್. ದಾಖಲು ಮಾಡಿದ್ದೇವೆ. ಪಂಚನಾಮೆ ಪ್ರಕ್ರಿಯೆ ಕೆಲಕ್ಷಣಗಳ ಹಿಂದೆ ಆರಂಭವಾಗಿದೆ. ಹತ್ತಿರದ ಸಂಬಂಧಿಕರ ಮುಂಭಾಗದಲ್ಲೆ
How Can We Help You?