ಮಂಗಳೂರು :ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ದಿನಾಂಕ: 15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ
ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ , ಸಹನಶೀಲ ಮತ್ತು ಆಧ್ಯಾತ್ಮಶೀಲಗಳನ್ನು ಮೈಗೂಡಿಸಿಕೊಂಡ ಮಹಾನಾಯಕ. ಇಂತಹ ಅಪರೂಪದ ದಣಿವರಿಯದ ಚೇತನ, ಸಂಘಟನ ಸೀಮಾಪುರುಷ , ಸಾಹಸಪುರುಷನನ್ನು ಗೌರವಿಸುವುದು ವಿಶ್ಕವಿದ್ಯಾಲಯದ ಕರ್ತವ್ಯ ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ” ಎಂಬುದಾಗಿ