Home Posts tagged #ikala harish shetyy

ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯ ಮಾಡುವ ಗುಣವಿರಬೇಕು:ಶ್ರೀ ಐಕಳ ಹರೀಶ್ ಶೆಟ್ಟಿ

 ಮಂಗಳೂರು :ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ  ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು.ಅದುವೇ  ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ    ಐಕಳ

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ