ನಗರದ ಬಳ್ಳಾಲ್‌ಬಾಗ್‌ನಲ್ಲಿರುವ ಲಾಲ್‌ಬಾಗ್ ಟವರ್‍ಸ್‌ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್‌ಮೆಂಟ್, ಸ್ಮೂಥ್‌ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು ಲಭ್ಯವಿದ್ದು, ಶುಭಾರಂಭದ ಅಂಗವಾಗಿ ಎಲ್ಲಾ ಸರ್ವಿಸ್‌ಗಳ
ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್‌ನ ಮಂಗಳೂರಿನ ಸಿಟಿಸೆಂಟರ್‌ನ ಮೂರನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ಈಗಾಗಲೇ ವಿವಿಧ ಕಡೆಗಳಲ್ಲಿ ಗ್ರಾಹಕರಿಗೆ ಸೇವೆಯನ್ನು ನೀಡಿ, ಗ್ರಾಹಕರ ಮೆಚ್ಚುಗೆ ಪಾತ್ರವಾಗಿರುವ ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್ ಉದ್ಘಾಟನೆಗೊಂಡಿತು. ಮುಸ್ತಫಾ ಪ್ರೇಮಿಯ ಅವರ ತಂದೆ
ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,