ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ
ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.