Home Posts tagged #inayatali

ಸುರತ್ಕಲ್‍ನಲ್ಲಿ ಕಾಂಗ್ರೆಸ್ ವತಿಯಿಂದ ಭರ್ಜರಿ ರೋಡ್ ಶೋ

ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು