Home Posts tagged #inayath ali

ಸುರತ್ಕಲ್ ವ್ಯಾಪ್ತಿಯಲ್ಲಿ ಪದ್ಮರಾಜ್ ಆರ್ ರೋಡ್ ಶೋ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಮುಕ್ಕ ಶ್ರೀರಾಮ ಭಜನಾ ಮಂದಿರದಿಂದ ಆರಂಭವಾದ ರೋಡ್ ಶೋ ಮುಕ್ಕ ಮಸ್ಜಿದ್, ಮುಕ್ಕ

ಬಿಜೆಪಿ ಪಕ್ಷ ಸೋಲಿನ ಭಯದಿಂದ ಸುಳ್ಳು ಸುದ್ದಿ, ಅಪಪ್ರಚಾರಗಳ ಮೊರೆ ಹೋಗಿದೆ: ಇನಾಯತ್ ಅಲಿ

“ ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು.ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ,

ಕುಪ್ಪೆಪದವು : ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಪ್ರಚಾರ

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್‌ ಅಲಿ ಅವರು ಬಿರುಸಿನ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕುಪ್ಪೆಪದವಿನ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ನಿವಾಸದಲ್ಲಿ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸ ಬದಲಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳು ನಾಂದಿ ಹಾಡಲಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡುವಂತೆ ಜನರನ್ನು ಕೋರಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ