Home Posts tagged indai

ಪಾಕಿಸ್ತಾನದ ಡ್ರೋನ್ ದಾಳಿ ವಿಫಲ:ಸರಣಿ ಸ್ಫೋಟಗಳು ಮತ್ತು ಮೊಳಗಿದ ಸೈರನ್ ಸದ್ದು

ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ನಸುಕಿನ ಜಾವ 3:50 ರಿಂದ 4:45 ರ ನಡುವೆ ಕೇಳಿದ ಸ್ಫೋಟಗಳಿಂದ