Home Posts tagged #india today

‘ಇಂಡಿಯಾ ಟುಡೇ’ ನಿಯತಕಾಲಿಕೆ ರಾಷ್ಟ್ರೀಯ ಸಮೀಕ್ಷೆ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ವಿಶೇಷ ಮನ್ನಣೆ

ಉಜಿರೆ : ರಾಷ್ಟ್ರ ಮಟ್ಟದ ಪ್ರಸಿದ್ಧ ‘ಇಂಡಿಯಾ ಟುಡೇ’ ನಿಯತಕಾಲಿಕೆಯು ಶೈಕ್ಷಣಿಕ ಕೋರ್ಸ್‍ಗಳ ನಿರ್ವಹಣಾ ಸಾಧನೆಯ ಅಂಶಗಳನ್ನು ಪರಿಗಣಿಸಿ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜು ದೇಶದ ಪ್ರತಿóಷ್ಠಿತ ನೂರು ಕಾಲೇಜುಗಳ ಪಟ್ಟಿಯಲ್ಲಿ ಉನ್ನತ ಶ್ರೇಯಾಂಕ ಪಡೆದು ಮನ್ನಣೆ ಗಳಿಸಿದೆ.ರಾಷ್ಟ್ರದ ಪದವಿ ಹಾಗೂ