Home Posts tagged #india v/s pakistan cricket

ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲೇ ಭಾರತಕ್ಕೆ ಪಾಕಿಸ್ತಾನ ಎದುರಾಳಿ

ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಿದೆ. ಆಸ್ಟ್ರೇಲಿಯಾದಲ್ಲಿ ನೆಡೆಯಲಿರುವ ಟಿ-20ವಿಶ್ವಕಪ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ ಸಿಗಲಿದೆ. ಅಕ್ಟೋಬರ್ 23ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಮಹತ್ವದ ಪಂದ್ಯವನ್ನು ಮೆಲ್ಬೋನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ನವೆಂಬರ್ 9ರಂದು ಮೊದಲ ಸೆಮಿಫೈನಲ್, ನವೆಂಬರ್
How Can We Help You?