Home Posts tagged #indiai book of record

ಕು. ಅಮನ, ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಕಿರಿಯ ಕವಯಿತ್ರಿ” ಎಂದು ದಾಖಲೆಗೆ ಸೇರ್ಪಡೆ

ಕು. ಅಮನ, 8 ನೇ ತರಗತಿ, ಬಿಷಪ್ ಕಾಟನ್ ಗಲ್ರ್ಸ್ ಸ್ಕೂಲ್, ಬೆಂಗಳೂರಿನಲ್ಲಿ ಓದುತ್ತಿದ್ದು, ಪ್ರತಿಷ್ಠಿತ ‘ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್’ ನಲ್ಲಿ “ಕಿರಿಯ ಕವಯಿತ್ರಿ” ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಗ್ರ್ಯಾಂಡ್ ಮಾಸ್ಟರ್” ಆಗಿ ದಾಖಲಾಗಿದೆ. ವಿವರಗಳು ಹೀಗಿವೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್: ಅತ್ಯಂತ ಕಿರಿಯ ಕವಯಿತ್ರಿ ಎಂಬ