Home Posts tagged #indiam market

ಭಾರತದ ಮಾರುಕಟ್ಟೆ ಬೇಕೆಂದರೆ, ಉದ್ಯೋಗಾವಕಾಶ ಸೃಷ್ಟಿಸಬೇಕು; ಟೆಸ್ಲಾಗೆ ಕೇಂದ್ರ ಸರ್ಕಾರ ತಾಕೀತು

ವಿದೇಶದಲ್ಲಿ ವಿದ್ಯುತ್ ಚಾಲಿತ ಕಾರುಗಳನ್ನು ತಯಾರಿಸುವಲ್ಲಿ ಮುಂಚೂಣಿಯಲ್ಲಿರುವ ಅಮೆರಿಕ ಮೂಲದ ಟೆಸ್ಲಾ ಕಂಪನಿ ಭಾರತದಲ್ಲಿ ತಯಾರಿಕಾ ಚಟುವಟಿಕೆ ಆರಂಭಿಸದ ಹೊರತು ವಿನಾಯಿತಿಗಳನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕೃಷನ್ ಪಾಲ್ ಗುರ್ಜರ್ ಅವರು ಲೋಕಸಭೆಯಲ್ಲಿ ಈ ವಿಷಯ
How Can We Help You?