ರಕ್ಷಣಾ ವೆಚ್ಚದಲ್ಲಿ ಭಾರತವು ನಾಲ್ಕನೆಯ ಸ್ಥಾನದಲ್ಲಿ ಇದೆ. ಮೂರನೆಯ ಸ್ಥಾನದಲ್ಲಿ ರಶಿಯಾ ಇದೆ. ಒಂದು ಕಾಲದಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನಕ್ಕೆ ಸರಿಸಮನಾಗಿ ರಕ್ಷಣಾ ವೆಚ್ಚ ಮಾಡುತ್ತಿದ್ದ ದೇಶವಿದು ರಶಿಯಾ. ಈಗ ಅದರ ರಕ್ಷಣಾ ವೆಚ್ಚ ಭಾರತದ ರಕ್ಷಣಾ ವೆಚ್ಚಕ್ಕೆ ಸರಿ ಸಮಾನದ್ದಾಗಿ ಬಂದಿದೆ. ಮೊದಲ ಎರಡು ಸ್ಥಾನಗಳಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನÀ ಮತ್ತು ಚೀನಾಗಳು
ಜಮ್ಮು-ಕಾಶ್ಮೀರದ ರಾಜೋರಿಯಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಹುತಾತ್ಮರಾದವರ ಇಬ್ಬರು ಸೇನಾಧಿಕಾರಿಗಳ ಪೈಕಿ ಒಬ್ಬರು ಕರ್ನಾಟಕದ ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್(29) ಎಂಬುದು ದೃಢಪಟ್ಟಿದೆ. ಕ್ಯಾಪ್ಟನ್ ಪ್ರಾಂಜಲ್ ಮಂಗಳೂರಿನ ಎಂ.ಆರ್.ಪಿ.ಎಲ್ ತೈಲ ಕಂಪನಿಯಲ್ಲಿ ಹಲವು ವರ್ಷಗಳ ಕಾಲ ವ್ಯವಸ್ಥಾಪಕ ನಿರ್ದೇಶಕರಾಗಿ