Home Posts tagged indian book of record

ಪುತ್ತೂರು : ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಧನೆಗೈದ ಸವಿತಾ ಈಶ್ವರಮಂಗಲ

ಪುತ್ತೂರು : ವಿಶ್ವ ಕನ್ನಡ ಸಂಸ್ಥೆ ಇದರ ವತಿಯಿಂದ ವಿಶ್ವ ಕನ್ನಡ 6 ನೇ ರಾಜ್ಯ ಸಮ್ಮೇಳನದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆ 73 ರಲ್ಲಿರುವ ಅಸೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಸಮ್ಮೇಳನದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ ಮಾಡುವ ಮೂಲಕ ಯುವ