Home Posts tagged #indian cricket team

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್‌.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್‌ ರಿಷಬ್‌ ಪಂತ್‌ರನ್ನು ಉಪನಾಯಕನೆಂದು ಘೋಷಿಸಲಾಗಿದೆ. ರಿಷಬ್ ಪಂತ್ ಉಪನಾಯಕನ ಪಾತ್ರ
How Can We Help You?