Home Posts tagged #Indian Institute of Materials Management

ಮಂಗಳೂರು: ಐಐಎಂಎಂ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಆಯ್ಕೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಮಂಗಳೂರು ಶಾಖೆಯ ವಾರ್ಷಿಕ ಸಭೆಯು ನಡೆಯಿತು. ಸಭೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್‌ಮೆಂಟ್ ಮಂಗಳೂರು ಶಾಖೆಯ ವಾರ್ಷಿಕ ಮಹಾಸಭೆಯು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷನ್ ಪರ್ಲ್ ಇನ್‌ನಲ್ಲಿ ನಡೆದಿದ್ದು, 2024-25