ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ