Home Posts tagged #indianarmy

ಅಗ್ನಿಪಥದಲ್ಲಿ ನಿರುದ್ಯೋಗ ನಿವಾರಣೆ ಸಾಧ್ಯವಿಲ್ಲ

ನಿರುದ್ಯೋಗ ನಿವಾರಿಸದ, ಸೈನಿಕರನ್ನು ತಯಾರಿಸದ ಅಗ್ನಿಪಥ ಯೋಜನೆಯನ್ನು ಇಂಡಿಯಾ ಮೈತ್ರಿಕೂಟ ಗೆದ್ದು ರದ್ದು ಮಾಡಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಅವರು ಸೇನಾಧ್ಯಕ್ಷರೂ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಪತ್ರ ಬರೆದಿದ್ದಾರೆ. ಅಗ್ನಿಪಥ ಯೋಜನೆಯ ನಿಸ್ಸಾರವನ್ನು, ಅನನುಕೂಲವನ್ನು ಅವರು

ಜುಲೈ 26ರಂದು ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ಕಾರ್ಗಿಲ್ ವಿಜಯೋತ್ಸವ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,