ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ. ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ
ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ. ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್ನಲ್ಲಿ ಜನಿಸಿದರು. ಇಂದಿರಾ ಗಾಂಧಿ (Indira Gandhi) ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕಿಯಾಗಿದ್ದರು. ಇಂದಿರಾ ಗಾಂಧಿಯವರು ತಮ್ಮ ತಂದೆ ಜವಾಹರಲಾಲ್ ನೆಹರು