Home Posts tagged #international child cancer day

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು   ಆಸ್ಪತ್ರೆಯಲ್ಲಿ   ಅಂತರಾಷ್ಟ್ರೀಯ ಬಾಲ್ಯ  ಕ್ಯಾನ್ಸರ್ ದಿನದ   ಆಚರಣೆ

ಮಣಿಪಾಲ: ಬಾಲ್ಯದ ಕ್ಯಾನ್ಸರ್‌ಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಅವರ ಆರೈಕೆ ಮಾಡುವವರು ಮತ್ತು ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಬೆಂಬಲ ವ್ಯಕ್ತಪಡಿಸಲು ಜಾಗತಿಕವಾಗಿ ಪ್ರತಿ ವರ್ಷ ಫೆಬ್ರವರಿ 15 ರಂದು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನವನ್ನು (ಐ ಸಿ ಸಿ ಡಿ ) ಆಚರಿಸಲಾಗುತ್ತದೆ. “ಉತ್ತಮ ಬದುಕುಳಿಯುವಿಕೆ
How Can We Help You?