Home Posts tagged # international day against drug abuse

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ