Home Posts tagged #International

ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಸ್ಪರ್ಧೆ

ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಷಿಪ್‌ನ ಮಹಿಳೆಯರ ಮತ್ತು ಬಾಲಕಿಯರ ವಿಭಾಗದ ಚಾಂಪಿಯನ್ ಪಟ್ಟ ತಮಿಳುನಾಡಿನ ಕಮಲಿಮೂರ್ತಿ ತಮ್ಮದಾಗಿಸಿಕೊಂಡರು. ಮಂತ್ರ ಸರ್ಫಿಂಗ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಆಶ್ರಯದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ

ಬೈಲೂರಿನಲ್ಲಿ ಅಧಿಕಾರಿಗಳ ಮೌನಕ್ಕೆ ಬಲಿಯಾದ ರಂಗಮಂದಿರ

ಇದು ಇತಿಹಾಸ ಕಂಡಿರುವ ಪುರಾತನ ಮಂಟಪ, ಈ ಮಂಟಪ ಇರುವುದು ಯಾವುದು ಕುಗ್ರಾಮದಲ್ಲಿ ಅಲ್ಲ ಬದಲಾಗಿ ಇತಿಹಾಸ ಪ್ರಸಿದ್ಧ ಶಿಲ್ಪ ಕಲೆಗಳ ತವರೂರೆಂದೇ ಪ್ರಖ್ಯಾತ ಗೊಂಡಿರುವ ಊರಿನಲ್ಲಿ, ಅನೇಕ ಭಾರಿ ಈ ಮಂಟಪವನ್ನು ಅಭಿವೃದ್ಧಿ ಪಡಿಸಲು ಮನವಿ ಮಾಡಿದರು ಈ ಭಾಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. ವಿಶ್ವ ವಿಖ್ಯಾತ ಬೇಲೂರು ಯಾರಿಗೆ ತಾನೆ ಗೊತ್ತಿಲ್ಲ ಹೇಳ್ರಿ,, ಈ ಪುಣ್ಯ ಕ್ಷೇತ್ರದ ದರ್ಶನಕ್ಕೆ

ವಲ್ಡ್ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ ಪ್ರಕ್ರಿಯೆ- ಇಬ್ರಾಹಿಂ ಗೋಳಿಕಟ್ಟೆ

ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಹ