Home Posts tagged #ipl

ಮುಂಬರುವ IPLನಲ್ಲಿ ಕೆ.ಎಲ್ ರಾಹುಲ್ ಲಕ್ನೋ ತಂಡದ ನಾಯಕ!

ಮುಂಬರುವ ಐಪಿಎಲ್ ನಲ್ಲಿ ಲಕ್ನೋ ಫ್ರಾಂಚೈಸಿಗೆ ಕೆ.ಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಮಂಗಳವಾರ ಪಿಟಿಐ ವರದಿ ಮಾಡಿದೆ. 2022ರ ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೆಗಾ ಹರಾಜಿನಲ್ಲಿ ಲಕ್ನೋ ತಂಡವನ್ನು ಕೆ.ಎಲ್ ರಾಹುಲ್ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಇವರೊಂದಿಗೆ ಆಸ್ಟ್ರೇಲಿಯಾದ

ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್

ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ
How Can We Help You?