ಸುವರ್ಣ ಮಹೋತ್ಸ ಸಮಿತಿ ಯುವಕ ಮಂಡಲ ಇರಾ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಂಡರು. ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಇರಾ ಸಂಪಿಲದ ಬಿಲ್ಲವ ಭವನದ ವರೆಗೆ ಪ್ಲಾಸ್ಟಿಕ್, ಕಸಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್ ಸದಸ್ಯರಾದ ಎಮ್.ಡಿ. ಉಮ್ಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಕಾಂತ್, ಪಂಚಾಯತ್ ಕಾರ್ಯದರ್ಶಿ
ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನವಾದ ಇಂದು ಈದ್ ಮಿಲಾದ್ ಹಬ್ಬವಾಗಿ ಆಚರಿಸುತ್ತಿದ್ದು, ಇರಾದಲ್ಲಿಯೂ ಮುಸ್ಲಿಂ ಬಾಂಧವರು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಸೌಹಾರ್ದತೆಗೆ ಸಾಕ್ಷಿಯಾದ ಇರಾದ ಯುವಕ ಮಂಡಲ ಮತ್ತು ಸುವರ್ಣ ಮಹೋತ್ಸವ ಸಮಿತಿಯ ಸದಸ್ಯರು ಮಿಲಾದ್ ರ್ಯಾಲಿಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರಿಗೆ ಶುಭಾಶಯಕೋರಿದ್ದು, ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಇರಾ ಯುವಕ ಮಂಡಲದ ಕಾರ್ಯದರ್ಶಿ ಜಯರಾಜ್ ಶೆಟ್ಟಿ