Home Posts tagged iran

ದುಬೈ ಸೇರಿ ಗಲ್ಫ್‌ ದೇಶಗಳಲ್ಲಿನ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ

ದುಬೈ: ಇರಾನ್‌, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ. ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ,