Home Posts tagged iran israel war

ಇಸ್ರೇಲ್‌ ಮೇಲೆ ಇರಾನ್‌ನಿಂದ ಪ್ರತಿದಾಳಿ

ಟೆಲ್‌ ಅವೀವ್: ಇಸ್ರೇಲ್‌ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ ದಾಳಿಯನ್ನು ಇಸ್ರೇಲ್‌ ರಕ್ಷಣಾ ಪಡೆ(ಐಡಿಎಫ್‌) ಖಚಿತಪಡಿಸಿದೆ.‘ಸ್ವಲ್ಪ ಸಮಯದ ಹಿಂದೆ ಇಸ್ರೇಲ್‌ ಕಡೆಗೆ ಇರಾನ್‌ ಕ್ಷಿಪಣಿಗಳು ಬರುತ್ತಿರುವುದನ್ನು ನಾವು ಗುರುತಿಸಿದ್ದೇವೆ. ಇರಾನ್‌ ಬೆದರಿಕೆಯನ್ನು ತಡೆಯಲು ಎಲ್ಲಾ ವ್ಯವಸ್ಥೆ