Home Posts tagged #irnur

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು.    ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ.