ಮೂಡುಬಿದಿರೆ: ವಿವಿಧ ಇಲಾಖೆಗಳ ಅಧಿಕಾರಿಗಳಿಲ್ಲದೆ ಗ್ರಾಮಸಭೆ ನಡೆಸಬಾರದೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ರದ್ದುಗೊಳಿಸಿದ ಘಟನೆ ಇರುವೈಲಿನಲ್ಲಿ ನಡೆದಿದೆ. ಇರುವೈಲು ಗ್ರಾ.ಪಂನ ಎರಡನೇ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಲಲಿತಾ ಮೊಗೇರ ಅವರ ಅಧ್ಯಕ್ಷತೆಯಲ್ಲಿ ತೋಡಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದ್ದ
ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ ಸ್ಥಿತಿಯಲ್ಲಿ ಇರುವೈಲಿನಲ್ಲೊಂದು ಅಸಹಾಯಕ ಕುಟುಂಬವು ಇಂದೋ, ನಾಳೆಯೋ ಬಿದ್ದು ಹೋಗಲಿರುವ ಮನೆಯಲ್ಲಿ ಜೀವನ