Home Posts tagged # Ishwar malpe

ಬೆಂಗಳೂರಿನಲ್ಲಿ ನಾಪತ್ತೆಯಾದ ಬಾಲಕ : ಮಗನನ್ನು ಹುಡುಕುತ್ತ ಕಡಲತೀರಕ್ಕೆ ಬಂದ ಹೆತ್ತವರು

ಬೆಂಗಳೂರಿನ ಯಲಹಂಕದ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿತ್ಯ ಟಿ. (15), ಒಂದು ವಾರದ ಹಿಂದೆ ನಾಪತ್ತೆಯಾಗಿದ್ದಾನೆ. ಮೇ 29, 2023ರ ಸೋಮವಾರದಂದು ತನ್ನ ಪೋಷಕರಾದ ತಂದೆ ತಿಮ್ಮ ರಾಯಪ್ಪ ಮತ್ತು ತಾಯಿ ಅನಿತಾರಲ್ಲಿ ಕೂದಲು ಕಟ್ಟಿಂಗ್ ಮಾಡಿಸಿಕೊಂಡು ಬರುತ್ತೇನೆಂದು ಮಧ್ಯಾಹ್ನದ ಹೊತ್ತಿಗೆ ಹೋದವನು ಮರಳಿ ಮನೆಗೆ ಬಂದಿಲ್ಲ. ಈ